ಗ್ರಾಮೀಣ ಬ್ಯಾಂಕ್ ನಲ್ಲಿನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Gramin Bank Recruitment 2023 Apply Online

Gramin Bank Recruitment 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.

ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

Gramin Bank Recruitment 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ IBPS
ಸಂಬಳ: ನಿಯಮಗಳ ಪ್ರಕಾರ
ಹುದ್ದೆಗಳು: 8812
ಉದ್ಯೋಗ ಸ್ಥಳ: All India

ವಿದ್ಯಾರ್ಹತೆ:
Office Assistant (Multipurpose) – ಪದವಿ
Officer Scale-I (Assistant Manager) – ಪದವಿ
Officer Scale II (Agriculture Officer) – ಪದವಿ
Officer Scale II (Marketing Officer) – MBA
Officer Scale II (Treasury Manager) – CA, MBA
Officer Scale II (Law) – LLB
Officer Scale II (CA) – CA
Officer Scale II (IT) – ಪದವಿ
Officer Scale II (General Banking Officer) – ಪದವಿ
Officer Scale III – ಪದವಿ

ವೇತನ ಶ್ರೇಣಿಯ ಮಾಹಿತಿ:
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ IBPS ನಿಯಮಗಳ ಪ್ರಕಾರ.

Gramin Bank Recruitment 2023 ವಯೋಮಿತಿ ವಿವರ:
Office Assistant (Multipurpose) – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 28 ವರ್ಷ
Officer Scale-I (Assistant Manager) – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ
Officer Scale II (Agriculture Officer) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 32 ವರ್ಷ
Officer Scale II (Marketing Officer) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 32 ವರ್ಷ
Officer Scale II (Treasury Manager) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 32 ವರ್ಷ
Officer Scale II (Law) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 32 ವರ್ಷ
Officer Scale II (CA) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 32 ವರ್ಷ
Officer Scale II (IT) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 32 ವರ್ಷ
Officer Scale II (General Banking Officer) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 32 ವರ್ಷ
Officer Scale III – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ

Gramin Bank Recruitment 2023 ಹುದ್ದೆಗಳ ಮಾಹಿತಿ:
Office Assistant (Multipurpose) – 5538
Officer Scale-I (Assistant Manager) – 2685
Officer Scale II (Agriculture Officer) – 60
Officer Scale II (Marketing Officer) – 3
Officer Scale II (Treasury Manager) – 8
Officer Scale II (Law) – 24
Officer Scale II (CA) – 21
Officer Scale II (IT) – 68
Officer Scale II (General Banking Officer) – 332
Officer Scale III – 73

ಕರ್ನಾಟಕದಲ್ಲಿನ ಹುದ್ದೆಗಳು:
ಕರ್ನಾಟಕ ಗ್ರಾಮೀಣ ಬ್ಯಾಂಕ್ – 606
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ – 200

ಅರ್ಜಿ ಶುಲ್ಕ:
ಅಧಿಕಾರಿ (ಸ್ಕೇಲ್ I, II ಮತ್ತು III) ಹುದ್ದೆಗಳಿಗೆ:
SC/ST/PWBD ಅಭ್ಯರ್ಥಿಗಳಿಗೆ: 175 ರೂ. + (GST ಒಳಗೊಂಡಂತೆ)
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 850 + (GST ಒಳಗೊಂಡಂತೆ)

ಕಚೇರಿ ಸಹಾಯಕ (ವಿವಿಧೋದ್ದೇಶ) ಹುದ್ದೆಗಳಿಗೆ:
SC/ST/PWBD/EXSM ಅಭ್ಯರ್ಥಿಗಳಿಗೆ: 175 ರೂ. (GST ಒಳಗೊಂಡಂತೆ)
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 850 ರೂ. (GST ಒಳಗೊಂಡಂತೆ)
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 01-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-06-2023

Gramin Bank Recruitment 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ Group B Office Assistants (Multipurpose): Apply Now
ಆನ್ ಲೈನ್ ಅರ್ಜಿ Group A Officers (Scale-I): Apply Now
ಆನ್ ಲೈನ್ ಅರ್ಜಿ Group A Officers (Scale-II & III): Apply Now
ಅಧಿಕೃತ ವೆಬ್ ಸೈಟ್: ibps.in
ಮಾಹಿತಿಲೋಕ Home Page: Click Here

Leave a Comment