ಭಾರತೀಯ ವಾಯು ಪಡೆ ನೇಮಕಾತಿ ಅಧಿಸೂನೆ | Indian Air Force Recruitment 2023 For Ground Duty

Indian Air Force Recruitment 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. Indian Air Force ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

Indian Air Force Recruitment 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಭಾರತೀಯ ವಾಯು ಪಡೆ (Indian Air Force)
ಸಂಬಳ: 56,100 ರಿಂದ 1,77,500‌ ರೂ.
ಹುದ್ದೆಗಳು: 276
ಉದ್ಯೋಗ ಸ್ಥಳ: All India

ವಿದ್ಯಾರ್ಹತೆ:
Flying –  ಪಿಯುಸಿ, B.E or B.Tech, ಪದವಿ
Ground Duty (Technical) –  ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ
Ground Duty (Non-Technical): CA, CMA, CS, CFA, ಪಿಯುಸಿ, B.Sc, B.Com, B.E or B.Tech, ಪದವಿ

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
56,100 ರಿಂದ 1,77,500‌

ವಯೋಮಿತಿ ವಿವರ:
Flying – ಕನಿಷ್ಠ 20 ವರ್ಷ ಹಾಗೂ ಗರಿಷ್ಠ 24 ವರ್ಷ
Ground Duty (Technical) – ಕನಿಷ್ಠ 20 ವರ್ಷ ಹಾಗೂ ಗರಿಷ್ಠ 26 ವರ್ಷ
Ground Duty (Non-Technical) – ಕನಿಷ್ಠ 20 ವರ್ಷ ಹಾಗೂ ಗರಿಷ್ಠ 26 ವರ್ಷ

Indian Air Force Recruitment 2023 ಹುದ್ದೆಗಳ ಮಾಹಿತಿ:
Flying – 11
Ground Duty (Technical) – 151
Ground Duty (Non-Technical) – 114

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 250 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 01-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2023

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: indianairforce.nic.in
ಮಾಹಿತಿಲೋಕ Home Page: Click Here

Leave a Comment