Guest Lecturer Recruitment 2022 Karnataka – Apply For Guest Faculty Posts @dce.karnataka.gov.in

Guest Lecturer Recruitment 2022: Apply Online For Guest Lecturer /  Guest Faculty Posts. Department Of College Education Invited Applications from Eligible and interested Candidates to fill up Guest Lecturers Posts in First Grade Colleges in Karnataka. Online Application Started For DCE Guest Faculty Recruitment 2021-22 Karnataka on DCE Official website.

Guest Lecturer Recruitment 2022 Karnataka Highlights 

Recruit Department  Department Of College Education
Post Name Guest Lecturer
Number of Vacancies  As per Notification
DCE Official website dce.karnataka.gov.in
Job Category Karnataka Govt Recruitment
Working Hours 15 Hours
Application Start Date 17-01-2022
Application Last Date 21-01-2022

 

Guest Lecturer Recruitment 2022 Educational Qualifications

ಅತಿಥಿ ಉಪನ್ಯಾಸಕರು ಅರ್ಜಿಯಲ್ಲಿ ನೀಡಿರುವ ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ ಉಲ್ಲೇಖ-(2) ರ ಈ ಕಛೇರಿಯ ಸುತ್ತೋಲೆಯಲ್ಲಿ ತಿಳಿಸಿರುವ ಕೆಳಕಂಡ ಮಾನದಂಡಗಳನ್ನಯ ಕಾಲೇಜುಗಳಲ್ಲಿ ವಿಷಯವಾರು ಲಭ್ಯವಿರುವ ಕಾರ್ಯಭಾರಕ್ಕನುಗುಣವಾಗಿ ಅಗತ್ಯವಿರುವ ಅರ್ಹ ಅಭ್ಯರ್ಥಿಗಳ ರಾಜ್ಯವ್ಯಾಪಿ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ.

Qualification

Max Marks
ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ನ್ನು ಗಣನೆಗೆ ತೆಗೆದುಕೊಳ್ಳುವುದು. (ಉದಾ: ಅಭ್ಯರ್ಥಿಯು ಸ್ನಾತಕೋತ್ತರ ಪದವಿಯಲ್ಲಿ ಶೇಕಡ 60 ಅಂಕ ಪಡೆದಿದ್ದಲ್ಲಿ ಅದರ ಶೇಕಡ 25ರಷ್ಟು ಭಾಗವನ್ನು ಅಂದರೆ 15 ಅಂಕಗಳು ಎಂಬುದಾಗಿ ಗಣನೆಗೆ ತೆಗೆದುಕೊಳ್ಳುವುದು). 25
ಹೆಚ್ಚುವರಿ ವಿದ್ಯಾರ್ಹತೆ

1) ಪಿಹೆಚ್.ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ 12
2) ಎನ್‌ಇಟಿ/ಕೆ-ಸೆಟ್/ಎಸ್‌ಎಲ್‌ಇಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ 09
3) ಎಂ.ಫಿಲ್. ವಿದ್ಯಾರ್ಹತೆ ಪಡೆದಿದ್ದಲ್ಲಿ 06
ಅನುಭವ: ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ 16 ವರ್ಷಗಳಿಗೆ 48 ಅಂಕಗಳನ್ನು ಮಿತಿಗೊಳಿಸುವುದು. (ಪ್ರತಿ ಶೈಕ್ಷಣಿಕ ವರ್ಷದ ಪೂರ್ಣ ಅವಧಿ ಸೇವೆಗೆ 3 ಅಂಕಗಳು, ಶೈಕ್ಷಣಿಕ ವರ್ಷದಲ್ಲಿ 1 ಸೆಮಿಸ್ಟರಲ್ಲಿ ಮಾತ್ರ ಸೇವೆ ಸಲ್ಲಿಸಿದ್ದರೆ 1.5 ಅಂಕಗಳು) 48
Total 100
ಸೂಚನೆ: ವಿಕಲಚೇತನ ಅಭ್ಯರ್ಥಿಗಳಿಗೆ 10 ಅಂಕಗಳನ್ನು ಹೆಚ್ಚುವರಿಯಾಗಿ ನೀಡುವುದು.

Guest Lecturer Recruitment 2022 Salary

Post Salary
Guest Lecturer Rs. 26000 to Rs. 32000

 

Special Instructions About Guest Lecturer Recruitment 2022

  • ಅರ್ಜಿ ಸಲ್ಲಿಸುವ ಅತಿಥಿ ಉಪನ್ಯಾಸಕರು ಅವರು ಕಾರ್ಯನಿರ್ವಹಿಸಲು ಇಚ್ಚಿಸುವ 10 ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
  • ಆಯ್ಕೆಪಟ್ಟಿಯಲ್ಲಿನ ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡಿರುವ 10 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅವರಿಗೆ ಅವಕಾಶ ಲಭ್ಯವಾಗದಿದ್ದಲ್ಲಿ ಯಾವ ಕಾಲೇಜಿನಲ್ಲಿ ಕಾರ್ಯಭಾರ ಲಭ್ಯವಿದೆಯೋ ಅಂತಹ ಕಾಲೇಜಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗುವುದು.
  • ಅಂತಿಮವಾಗಿ, ಆಯ್ಕೆಗೊಂಡ ಅಭ್ಯರ್ಥಿಗಳನ್ನು ಅವರು ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳಿಗೆ ಪಟ್ಟಿಯನ್ನು ರವಾನಿಸಲಾಗುತ್ತದೆ. ಪ್ರಾಂಶುಪಾಲರು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸಿರುವ ವಿವರಗಳಂತೆ ಅವರ ವಿದ್ಯಾರ್ಹತೆ ಮತ್ತು ಸೇವಾ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ, ದಾಖಲೆಗಳು ಕ್ರಮಬದ್ಧವಾಗಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಕರ್ತವ್ಯಕ್ಕೆ ಹಾಜರುಪಡಿಸಿಕೊಳ್ಳುವುದು.
  • ಒಂದು ವೇಳೆ ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಿದ್ದಲ್ಲಿ, ಅಂತಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಿಂದ ಅನರ್ಹಗೊಳಿಸಿ, ಅವರುಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು.
  • ಆಯ್ಕೆಗೊಂಡ ಅಭ್ಯರ್ಥಿಗಳು ಆಯಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿದ್ದಲ್ಲಿ ಅವರ ಬದಲಿಗೆ ನಂತರದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಾಲೇಜಿಗೆ ರವಾನಿಸಲಾಗುವುದು.
  • ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಇಲಾಖೆಯ ಅಂತರ್ಜಾಲ ತಾಣ https://dcekarnataka.gov.in ರಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಸದರಿ ಅಂತರ್ಜಾಲ ತಾಣವನ್ನು ಪ್ರತಿನಿತ್ಯ ಗಮನಿಸಲು ತಿಳಿಸಲಾಗಿದೆ.

Guest Lecturer Recruitment 2022 Important Links And Dates

Guest Lecturer Provisional Selection List 2022 Download 
DCE Guest Faculty Online Counseling Date
Click Here
Guest Lecturer Application Start Date 17-01-2022
Guest Lecturer Application Last Date 21-01-2022
 
DCE Online Application 2021-22 Link-1 Apply Online
DCE Online Application 2021-22 Link-2 Apply Online
Download Circular Download
Mahitiloka Telegram  Join Now
Mahitiloka WhatsApp Group  Join Now

Leave a Comment