ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ SSLC Supplementary Result 2022 Check @karresults.nic.in

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು (SSLC Supplementary Result 2022) ಪ್ರಕಟಿಸಲಾಗಿದ್ದು 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ಟ್ವೀಟ್ ಮಾಡಿ ಮಾಹಿತಿ‌ ಹಂಚಿಕೊಂಡಿದ್ದಾರೆ.

ನಾಳೆ (21-07-2022) ಮಧ್ಯಾಹ್ನ 12 ಗಂಟೆ ನಂತರ ಇಲಾಖೆಯ (SSLC Result Website 2022) ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

“ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.”

SSLC Supplementary Result 2022 ಫಲಿತಾಂಶ ಚೆಕ್ ಮಾಡುವುದು ಹೇಗೆ?

Step-1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (kseeb) ವೆಬ್‌ಸೈಟ್‌ karresults.nic.in ಗೆ ಭೇಟಿ ನೀಡಿ.
Step-2: ಪೇಜ್‌ ಓಪನ್‌ ಆದ ಮೇಲೆ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕವನ್ನು Enter ಮಾಡಿಬೇಕು.
Step-3: ನಂತರ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.
Step-4: ಆಗ ನಿಮ್ಮ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Result 2022) ಕಾಣುತ್ತದೆ.
Step-5: ನಿಮ್ಮ ಎಸ್‌ಎಸ್‌ಎಲ್‌ಸಿ ಪೂರಕ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಂಡು ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಬಹುದು.

Check SSLC Supplementary Result 2022: Click Here

Leave a Comment